ಶ್ರೀ ಪುರಂದರ ದಾಸರು ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸಪದ್ಧತಿಯ ಅನೇಕ ಪ್ರಮುಖರು, ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯ ದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು, ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು. ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.
Proud being a Bhaartiya
My bowel movement in the morning is totally free and entire process is completed in less than 20 secs effortlessly. Thank you Aadithya for allowing me to do surya namaskaar and in the process remain fit.