ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು?

ಹುಟ್ಟು ಹಬ್ಬದ ದಿನ ಅಭ್ಯಂಗ ಸ್ನಾನ (ಎಣ್ಣೆಯನ್ನು ಹಚ್ಚಿ ತಲೆಗೆ ಸ್ನಾನ) ಮಾಡಿ ಹೊಸ ಬಟ್ಟೆಗಳನ್ನು ಧರಿಸಬೇಕು. ಅಪ್ಪ-ಅಮ್ಮ ಮತ್ತು ಮನೆಯ ಎಲ್ಲಾ ಹಿರಿಯ ವ್ಯಕ್ತಿಗಳಿಗೆ ನಮಸ್ಕರಿಸಬೇಕು. Read more »