೯ ವರ್ಷದ ಜೋರಾವರ ಸಿಂಗ್ ಹಾಗೂ ೭ ವರ್ಷದ ಫತೆಹ ಸಿಂಗ್ ಎಂಬ ಧರ್ಮಯೋಧರು !

ಫತೇಹ ಸಿಂಗ್ ಹಾಗೂ ಜೋರಾವರ ಸಿಂಗ್ ಸಿಖ್ಖರ ೧೦ ನೇ ಗುರುಗಳಾದ ಗುರುಗೋವಿಂದಸಿಂಗ್ ರ ಸುಪುತ್ರರಾಗಿದ್ದರು. ೨೭.೧೨.೧೭೦೪ರಂದು ಈ ಇಬ್ಬರೂ ಸಹೋದರರನ್ನು ಗೋಡೆಯಲ್ಲಿ ಸಮಾಧಿ ಕಟ್ಟಿ ಕೊಲ್ಲಲಾಯಿತು. Read more »

ಏಕಾಗ್ರತೆಯ ಮಹತ್ವ

ಸತತ ವಿಚಾರ ಮಾಡುವುದು ಹಾಗೂ ಚಂಚಲತೆಯು ಮನಸ್ಸಿನ ಗುಣಧರ್ಮವಾಗಿರುವುದರಿಂದ ಏಕಾಗ್ರತೆಯನ್ನು ಗಳಿಸುವುದು ಕಷ್ಟಕರವಾಗಿದೆ. ಪ್ರತಿದಿನ ದೇವರ ನಾಮಸ್ಮರಣೆಯನ್ನು ಮಾಡುವುದರಿಂದ ಮನಸ್ಸನ್ನು ಏಕಾಗ್ರತೆಗೊಳಿಸಲು ಸಹಾಯವಾಗುತ್ತದೆ. Read more »

ಪರೀಕ್ಷೆಯ ಪ್ರಶ್ನೆಯನ್ನು ವಿರೋಧಿಸಿ ತುಂಬಿದ ಸಭಾಗೃಹದಿಂದ ಹೊರನಡೆದ ರಾಷ್ಟ್ರಾಭಿಮಾನಿ ಸುಭಾಷಚಂದ್ರ ಬೋಸ್

ಐ.ಸಿ.ಎಸ. ಪರೀಕ್ಷೆಯ ನಂತರ ಭಾರತಕ್ಕೆ ಮರಳಿದ ಸುಭಾಷ ಒಂದು ಲಿಖಿತ ಪರೀಕ್ಷೆಯನ್ನು ಉತ್ತರಿಸುವಾಗ ನಡೆದ ಘಟನೆ! Read more »

ಗೋಪಾಲಕೃಷ್ಣ ಗೋಖಲೆಯ ಸತ್ಯವಂತಿಕೆ

ಗೋಪಾಲಕೃಷ್ಣ ಗೋಖಲೆಯವರು ಪ್ರಸಿದ್ಧ ಸಮಾಜ ಸುಧಾರಕರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾದ ಅವರ ಜೀವನದ ಕೆಲವು ಘಟನೆಗಳು ಇಲ್ಲಿ ನೀಡುತ್ತಿದ್ದೇವೆ. Read more »

ನನ್ನ ಹತ್ತಿರ ಭಯಂಕರ ಆಯುಧಗಳಿವೆ ! – ಸ್ವಾ. ಸಾವರಕರ

ಲಂಡನ್ ನಗರದಲ್ಲಿ ಒಂದು ದಿನ ಗುಪ್ತಚರರು ಸ್ವಾ. ಸಾವರಕರರನ್ನು ದಾರಿ ಮಧ್ಯದಲ್ಲಿ ನಿಲ್ಲಿಸಿ ಕೇಳಿದರು, “ಮಹಾಶಯರೇ, ಕ್ಷಮಿಸಿರಿ. ನಮಗೆ ನಿಮ್ಮ ಬಗ್ಗೆ ಸಂಶಯವಿದೆ. Read more »