ಶ್ರೀ ದತ್ತಗುರುಗಳಿಗೆ ಸಂಬಂಧಿಸಿದ ಪ್ರಮುಖ ತೀರ್ಥಕ್ಷೇತ್ರಗಳು

ದತ್ತನ ಎಲ್ಲ ತೀರ್ಥಕ್ಷೇತ್ರಗಳೂ ಅತ್ಯಂತ ಜಾಗೃತವಾಗಿವೆ. ಈ ತೀರ್ಥಕ್ಷೇತ್ರಗಳಿಗೆ ಹೋದಾಗ ಬಹಳಷ್ಟು ಭಕ್ತರಿಗೆ ಶಕ್ತಿಯ ಅನುಭೂತಿಯು ಬರುತ್ತದೆ. Read more »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪುರಾಣ, ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧ. Read more »

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಮುಲ್ಕಿಯಲ್ಲಿದ್ದು ಸಾಂಪ್ರದಾಯಕವಾಗಿ ಸಾಮಾಜಿಕವಾಗಿ ವೇದಘೋಷಗಳೊಂದಿಗೆ ಎಲ್ಲಾ ಮತಗಳ ಜನರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. Read more »

ದೇವಸ್ಥಾನದಲ್ಲಿ ದೇವರ ದರ್ಶನವನ್ನು ಪಡೆದುಕೊಳ್ಳುವ ಯೋಗ್ಯ ಪದ್ಧತಿ

ದೇವಸ್ಥಾನವನ್ನು ಪ್ರವೇಶಿಸುವ ಮೊದಲು ಕಾಲುಗಳನ್ನು ತೊಳೆದುಕೊಳ್ಳಬೇಕು. ದೇವಸ್ಥಾನದ ಪ್ರಾಂಗಣದಿಂದ (ಆವರಣದಿಂದ) ಕಲಶಕ್ಕೆ ನಮಸ್ಕಾರ ಮಾಡಬೇಕು. Read more »