Sign Petition : ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಸ್ಥಾನಗಳ ರಕ್ಷಣೆಗಾಗಿ ಭಾರತ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕು !
ಬಾಂಗ್ಲಾದೇಶದಲ್ಲಿನ ಪ್ರಸ್ತುತ ರಾಜಕೀಯ ಅಸ್ಥಿರತೆಯಿಂದಾಗಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರ ಲಾಭವನ್ನು ಪಡೆದುಕೊಂಡ ಜಿಹಾದಿಗಳು ಯಾವುದೇ ಭಯವಿಲ್ಲದೆ ಹಿಂಸಾಚಾರ ನಡೆಸುತ್ತಿದ್ದಾರೆ, ಇದರಿಂದಾಗಿ ಅಲ್ಲಿನ ಹಿಂದೂ ಅಲ್ಪಸಂಖ್ಯಾತ ಸಮುದಾಯವು ಗಂಭೀರ ಅಪಾಯದಲ್ಲಿದೆ. ಭಾರತ…