Menu Close

ದೇವಸ್ಥಾನ-ಸಂಸ್ಕೃತಿಯ ರಕ್ಷಣೆಗಾಗಿ ಫೆಬ್ರವರಿ 20 ರಂದು ಹಾಸನ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಹಾಸನ : ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರಗಳು. ದೇವಸ್ಥಾನಗಳಲ್ಲಿನ ದೈವಿ ಚೈತನ್ಯದಿಂದಾಗಿ ಆಧುನಿಕ ಕಾಲದಲ್ಲಿಯೂ ಸಮಾಜವು…

‘ವ್ಯಾಲೆಂಟೈನ್ ಡೇ’ ಯಂತಹ ಪಾಶ್ಚಾತ್ಯ ಸಂಸ್ಕೃತಿಯನ್ನು ಬಹಿಷ್ಕರಿಸಿ ಭಾರತೀಯ ಸಂಸ್ಕೃತಿಯ ರಕ್ಷಣೆ ಮಾಡಿ !

ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಜಾಗೃತಿ ಅಭಿಯಾನ ಬೆಂಗಳೂರು : ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ೧೪ ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದ್ದು…

ವಕ್ಫ್ ಆಸ್ತಿಗಳ ರಕ್ಷಣೆಗಾಗಿ 31.54 ಕೋಟಿ ರೂಪಾಯಿಗಳ ಬಿಡುಗಡೆ ಆದೇಶ ಕೂಡಲೇ ರದ್ದುಗೊಳಿಸಿ !

ವಕ್ಫ್ ಆಸ್ತಿಗಳ ರಕ್ಷಣೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರದ ಆದೇಶಕ್ಕೆ ಹಿಂದೂ ಜನಜಾಗೃತಿ ಸಮಿತಿ ಖಂಡನೆ, ದೇವಸ್ಥಾನದ ಜಮೀನುಗಳ ರಕ್ಷಣೆಗಾಗಿ ಹಣ ಬಿಡುಗಡೆ ಮಾಡಲು ಒತ್ತಾಯ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಶ್ರೀ. ಮೋಹನ್…

ರಸ್ತೆ ಗುಂಡಿಗಳ ಕಾಮಗಾರಿ ತ್ವರಿತಗೊಳಿಸಿ ! – ಸುರಾಜ್ಯ ಅಭಿಯಾನ

ತ್ವರಿತ ಸ್ಪಂದನೆಗೆ ಸ್ವಾಗತ; ಕಾಮಗಾರಿ ವಿಳಂಬಕ್ಕೆ ಆತಂಕ ಬೆಂಗಳೂರು (ಸೋಮವಾರ, ಫೆಬ್ರವರಿ 12) : ನಗರದ ರಸ್ತೆ ಗುಂಡಿಗಳನ್ನು ವಿಳಂಬ ಮಾಡದೇ ದುರಸ್ತಿಗೊಳಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಅಂಗಸಂಸ್ಥೆಯಾದ ಸುರಾಜ್ಯ ಅಭಿಯಾನವು ಮನವಿ ಮಾಡಿದ್ದು,…

ಸಂಘಟಿತರಾಗಿ ಹೋರಾಡಿದರೆ ದೇವಸ್ಥಾನಗಳನ್ನು ಸರಕಾರದ ಮುಷ್ಠಿಯಿಂದ ಹೊರತರಲು ಸಾಧ್ಯ ! – ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು, ಶ್ರೀ ಶೀರೂರು ಮಠ, ಉಡುಪಿ

ಉಡುಪಿ ಜಿಲ್ಲಾದ್ಯಂತ 100 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಲು ದೇವಸ್ಥಾನ ವಿಶ್ವಸ್ಥರ ನಿರ್ಧಾರ ! ಉದ್ಘಾಟನೆ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂ. ರಮಾನಂದ ಗೌಡ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ದೇವಸ್ಥಾನ-ಸಂಸ್ಕೃತಿ ರಕ್ಷಣೆಗಾಗಿ ಫೆಬ್ರವರಿ 11 ರಂದು ಉಡುಪಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’ ನಡೆಯಲಿದೆ !

ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳ ಮೇಲಿನ ಆಘಾತ, ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ! ಪತ್ರಿಕಾ ಪರಿಷತ್ತಿನಲ್ಲಿ ಉಪಸ್ಥಿತ ವಕ್ತಾರರು ಉಡುಪಿ : ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರ, ದೇವಸ್ಥಾನಗಳಲ್ಲಿನ ದೈವಿ…

ದಾವಣಗೆರೆಯಲ್ಲಿ ದೇವಸ್ಥಾನ ವಿಶ್ವಸ್ಥರ ಸಭೆ; ನಿಟ್ಟವಳ್ಳಿಯ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ !

ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ದೇವಸ್ಥಾನ ಸಂಸ್ಕೃತಿ ರಕ್ಷಣೆ ಅಭಿಯಾನ ನಿಟ್ಟವಳ್ಳಿಯ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ದಾವಣಗೆರೆ : ಕರ್ನಾಟಕ ದೇವಸ್ಥಾನ ಮಠ ಮತ್ತು…

ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು ಸಂಪನ್ನ !

ಜಿಲ್ಲೆಯ 200 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ದೇವಸ್ಥಾನ ವಿಶ್ವಸ್ಥರ ನಿರ್ಧಾರ ! – ಶ್ರೀ. ಮೋಹನ ಗೌಡ ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂ.ರಮಾನಂದ ಗೌಡ, ಗಾಯತ್ರಿ…

ರಾಯಭಾಗದ ಚಿಂಚಲಿಯಲ್ಲಿ ದೇವಸ್ಥಾನ ವಿಶ್ವಸ್ಥರ ಸಭೆ ಸಂಪನ್ನ !

ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಮಟ್ಟದ ಅಧಿವೇಶನ ಮಾಡಲು ನಿರ್ಣಯ ! ರಾಯಭಾಗ : ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಘಗಳ ಮಹಾಸಂಘದ ವತಿಯಿಂದ ಬೆಳಗಾವಿ ಜಿಲ್ಲಾ ಮಟ್ಟದಲ್ಲಿ ದೇವಸ್ಥಾನ ಅಧಿವೇಶನ…

ಹಿಂದೂ ಜನಜಾಗೃತಿ ಸಮಿತಿಯಿಂದ ಬೆಂಗಳೂರಿನ ಬೂದಿಗೆರೆಯಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಸಭೆ ಸಂಪನ್ನ

ಹಿಂದೂ ಧರ್ಮದ ಮೇಲಾಗುತ್ತಿರುವ ನಿರಂತರ ಆಘಾತ ಹಾಗೂ ಸಮಸ್ಯೆಗಳಿಗೆ ಪರಿಹಾರ ಹಿಂದೂ ರಾಷ್ಟ್ರದ ಸ್ಥಾಪನೆ ! – ಶ್ರೀ. ಶರತ್ ಕುಮಾರ್, ಹಿಂದೂ ಜನಜಾಗೃತಿ ಸಮಿತಿ, ಬೆಂಗಳೂರು ದೀಪ ಪ್ರಜ್ವಲನೆ ಮಾಡುತ್ತಿರುವ (ಎಡದಿಂದ) ಶ್ರೀ…