ಛತ್ತೀಸ್‌ಗಢ ರಾಜ್ಯದ ಸಾರಂಗಢದಲ್ಲಿ ಇತ್ತೀಚೆಗೆ ನಡೆದ ವಿರಾಟ್ ಹಿಂದೂ ಸಮ್ಮೇಳನದಲ್ಲಿ ೧೪೦ ಮುಸಲ್ಮಾನರು ಹಿಂದೂ ಧರ್ಮಕ್ಕೆ ಪುನಃ ಪ್ರವೇಶ ಪಡೆದರು. ಪ.ಪೂ. ಅಜಯ ಉಪಾಧ್ಯಾಯ ಅವರ ವಂದನಿಯ ಉಪಸ್ಥಿತಿಯಲ್ಲಿ ಈ ‘ಘರ್‌ವಾಪಸಿ’ ಕಾರ್ಯಕ್ರಮ ನಡೆಯಿತು.